Pradhan Mantri Awas Yojana: ಮನೆ ನಿರ್ಮಾಣಕ್ಕೆ ಸರ್ಕಾರದಿಂದ 2.50 ಲಕ್ಷ ರೂಪಾಯಿ ಆರ್ಥಿಕ ನೆರವು!
Pradhan Mantri Awas Yojana: ಮನೆ ನಿರ್ಮಾಣಕ್ಕೆ ಸರ್ಕಾರದಿಂದ 2.50 ಲಕ್ಷ ರೂಪಾಯಿ ಆರ್ಥಿಕ ನೆರವು! ಕೇಂದ್ರ ಸರ್ಕಾರದಿಂದ ಬಂದಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಈ ಯೋಜನೆ ಅಡಿಯಲ್ಲಿ ಮಧ್ಯವರ್ಗದ ಜನರಿಗೆ ತಮ್ಮ ಮನೆಗಳನ್ನು ಕಟ್ಟಲು ಸರ್ಕಾರವೇ 2.50 ಲಕ್ಷದವರೆಗೆ ಆರ್ಥಿಕ ಸಹಾಯವನ್ನು ಪಡೆಯಬಹುದು. ಅರ್ಜಿ ಸಲ್ಲಿಕೆ, ಯಾರು ಅರ್ಹರು, ಇದರ ಪೂರ್ತಿ ಮಾಹಿತಿ ಈ ಲೇಖನದಲ್ಲಿದೆ ಸಂಪೂರ್ಣವಾಗಿ ಓದಿ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ ಅರ್ಹತೆಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು … Read more