PSI Free Coaching: ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
PSI Free Coaching: ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಈ ಒಂದು ಸಮುದಾಯದವರಿಗೆ ಈಗ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಈಗ ಅರ್ಜಿಯನ್ನು ಕರೆಯಲಾಗಿದೆ. ಈಗ ಮುಸ್ಲಿಂ, … Read more