Ration Card Apply: ರೇಷನ್ ಕಾರ್ಡ್ ಗೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಮಗೂ ಅವಕಾಶ!
Ration Card Apply: ರೇಷನ್ ಕಾರ್ಡ್ ಗೆ ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಮಗೂ ಅವಕಾಶ! ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ – ಈಗಿನಿಂದ ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ತಮ್ಮ ಕಾರ್ಡ್‌ನ ವಿವರಗಳಲ್ಲಿ ತೊಂದರೆ ಇದ್ದರೆ, ಸರಿಪಡಿಸಿಕೊಳ್ಳಲು ಇದು ಒಳ್ಳೆಯ ಅವಕಾಶ. ಇದೀಗ ನಾವು ಈ ಬ್ಲಾಗ್‌ನಲ್ಲಿ ಮಾಹಿತಿ ನೀಡುತ್ತಿರುವುದು – ಯಾವೆಲ್ಲ ತಿದ್ದುಪಡಿಗೆ ಅರ್ಜಿ ಹಾಕಬಹುದು? … Read more