Ration Card Tiddupadi Start : ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.
Ration Card Tiddupadi Start : ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ! ಇಲ್ಲಿದೆ ನೋಡಿ ಮಾಹಿತಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲಾ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಕಾದುಕೊಳ್ಳುತ್ತಿದ್ದೀರಾ. ಅಂತವರಿಗೆ ಈಗ ನಮ್ಮ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಅದು ಏನೆಂದರೆ ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ … Read more