RDPR Panchayata Requerment: RDPR ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2025 ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
RDPR Panchayata Requerment: RDPR ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2025 ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ 2025 ರಲ್ಲಿ ಕರ್ನಾಟಕ ರಾಜ್ಯದ Panchayat Raj ಇಲಾಖೆ ಹೊಸ ನೇಮಕಾತಿ ಯೋಜನೆಗೆ ಸಿದ್ಧವಾಗಿದೆ. ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕ್ರಿಯೆ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸಲು ದೇಶಾದ್ಯಾಂತ ಯುವಕರು ಮುನ್ನಡೆಯುವ ಸಾಧ್ಯತೆ ಇದೆ. … Read more