SSLC Students Good News: SSLC ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ಸ್ನೇಹಿ ಹೊಸ ಪರೀಕ್ಷಾ ವ್ಯವಸ್ಥೆ
SSLC Students Good News: SSLC ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ಸ್ನೇಹಿ ಹೊಸ ಪರೀಕ್ಷಾ ವ್ಯವಸ್ಥೆ ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಭವಿಷ್ಯ ನಂಬಿಕೆಗೆ ನಾಂದಿ ನೀಡುವ ಭರ್ಜರಿ ಸಿಹಿಸುದ್ದಿಯೊಂದು ಪ್ರಕಟವಾಗಿದೆ. ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವ ಹಾಗೂ ಹೆಚ್ಚಿನ ಅವಕಾಶ ನೀಡುವ ನಿಟ್ಟಿನಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಹೊಸ ಕ್ರಮಗಳನ್ನು ಅಧಿಕೃತವಾಗಿ … Read more