Today Gold Rate: ಬಂಗಾರದ ಬೆಲೆ ಭರ್ಜರಿ ಇಳಿಕೆ? ಇಂದಿನ ಬಂಗಾರದ ಬೆಲೆ ಏನು?
Today Gold Rate: ಬಂಗಾರದ ಬೆಲೆ ಭರ್ಜರಿ ಇಳಿಕೆ? ಇಂದಿನ ಬಂಗಾರದ ಬೆಲೆ ಏನು? ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆ ಇಳಿಕೆಯನ್ನು ಕಂಡಿದ್ದು. ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಅಷ್ಟೇ ಅಲ್ಲದೆ ನಿಮಗೆಲ್ಲರಿಗೂ ಈಗಾಗಲೇ ತಿಳಿದಿರುವಂತೆ ಪ್ರತಿಯೊಂದು ಸಮಾರಂಭಗಳಲ್ಲಿ ಅಥವಾ ಕಾರ್ಯಕ್ರಮಗಳಾಗಲಿ … Read more