Yasashwini Yojana : ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Yasashwini Yojana : ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದ ಗ್ರಾಮೀಣ ಭಾಗದಲ್ಲಿ ಇರುವಂತಹ ಜನರ ಆರೋಗ್ಯ ಭದ್ರತೆಯನ್ನು ಮಾಡಿಸುವ ಸಲುವಾಗಿ ಈಗ ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ಸರ್ಕಾರವು ಈಗ ಡಿಸೆಂಬರ್ 31.2024ರ ವರೆಗೆ ಕೊನೆಯ ದಿನಾಂಕ ಎಂದು ಈಗ ದಿನಾಂಕವನ್ನು ಪ್ರಕಟನೆ ಮಾಡಿದೆ. ಆದ ಕಾರಣ … Read more