Today Gold Price Hike: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ?

Today Gold Price Hike: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ?

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದ್ರೂ ಬಂಗಾರ ಖರೀದಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ ಅಂತವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಬನ್ನಿ ಆ ಒಂದು ಬಂಗಾರದ ಬೆಲೆಯು ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದು ಎಷ್ಟು ಇದೆ ಹಾಗೂ ಎಷ್ಟು ಏರಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ.

WhatsApp Float Button

Today Gold Price Hike

ಅದೇ ರೀತಿಯಾಗಿ ಸ್ನೇಹಿತರ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತದೆ. ಅದೇ ರೀತಿಯಾಗಿ ದಿನನಿತ್ಯ ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿರುವುದಿಲ್ಲ. ಆದ ಕಾರಣ ನೀವು ಕೂಡ ಬಂಗಾರದ ಬೆಲೆಯನ್ನು ತೆಗೆದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕದ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ):  7,298
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 72,980
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,29,800

ಸ್ನೇಹಿತರೆ ನಾವೀಗ ಈ ಮೇಲೆ ತಿಳಿಸುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಎಂದು ನಮ್ಮ ಕರ್ನಾಟಕದಲ್ಲಿ ಇದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ 18 ಕ್ಯಾರೆಟ ಬಂಗಾರದ ಬೆಲೆಯು ಸರಿ ಸುಮಾರು ಇಂದು 85 ರೂಪಾಯಿಗಳವರೆಗೆ ಪ್ರತಿ ಗ್ರಾಂ ಗೆ ಇವತ್ತು ಏರಿಕೆಯನ್ನು ಕಂಡಿದೆ. ಈಗ ನೀವೇನಾದರೂ ಈ ಒಂದು ಬಂಗಾರವನ್ನು ಖರೀದಿ ಮಾಡಬೇಕೆಂದರೆ ಒಂದು ಬಾರಿ ಬೆಲೆಯನ್ನು ತಿಳಿದುಕೊಳ್ಳಿ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,920
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,200
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,92,000

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿದಿರುವ ಪ್ರಕಾರವಾಗಿ 22 ಕ್ಯಾರೆಟ್ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ಅಷ್ಟೇ ಅಲ್ಲದೆ ಈಗ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 105 ರೂಪಾಯಿಗಳವರೆಗೆ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 9,731
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 97,310
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 9,73,100

ಸ್ನೇಹಿತರೆ ನಾವು ಈಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ 24 ಕ್ಯಾರೆಟ್ ಬಂಗಾರದ ಬೆಲೆಯು ನಮ್ಮ ಕರ್ನಾಟಕದಲ್ಲಿ ಇವತ್ತು ಇಷ್ಟು ಬೆಲೆಯಲ್ಲಿ ಇದೆ. ಈಗ ಸರಿ ಸುಮಾರು ಒಂದು ಗ್ರಾಂ ಗೆ 24 ಕ್ಯಾರೆಟ್ ಬಂಗಾರದ ಬೆಲೆಯು 114 ರೂಪಾಯಿಗಳವರೆಗೆ ಏರಿಕೆಯನ್ನು ಕಂಡಿದೆ.

ಸ್ನೇಹಿತರೆ ನಾವೀಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಎಂದು ಬಂಗಾರದ ಬೆಲೆ ಏರಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment