Today Gold Price Hike: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು ಬಂಗಾರದ ಬೆಲೆ ಏನು ಇದೆ ಹಾಗೂ ಈಗ ಬಂಗಾರದ ಬೆಲೆ ಏರಿಕೆಯಾಗಿದೆ ಅಥವಾ ಇಳಿಕೆ ಆಗಿದೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವೊಂದು ಬಾರಿ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಅದೇ ರೀತಿಯಾಗಿ ಬಂಗಾರದ ಬೆಲೆಯು ಏರಿಕೆಯಾಗಿದೆ ಅಥವಾ ಏರಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಇಂದಿನ ಬಂಗಾರದ ಬೆಲೆ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,323
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,230
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,32,300
ಈಗ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ 18 ಕ್ಯಾರೆಟ್ ಬಂಗಾರದ ಬೆಲೆ ಪ್ರತಿ ಗ್ರಾಂ ಗೆ ಸುಮಾರು 24 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,950
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,500
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,95,000
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ ಒಂದು ಗ್ರಾಂ ಗೆ 30 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,764
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 97,640
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,76,40
ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಪ್ರತಿ ಗ್ರಾಂ ಗೆ 33 ರೂಪಾಯಿಗೆ ಏರಿಕೆಯನ್ನು ಕಂಡಿದೆ.
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ಬಂಗಾರದ ಬೆಲೆಯು ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಆದರೆ ಇಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಏರಿಕೆಯನ್ನು ಕಂಡಿದೆ. ಆದಕಾರಣ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.