WhatsApp Float Button

Today Gold Price In Karnataka: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Price In Karnataka: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದು  ಅಂದುಕೊಂಡಿದ್ದರೆ ಅಂತವರು ಈಗ ಬಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ಕೆಲವೊಂದು ಬಾರಿ ಬಂಗಾರದ ಬೆಲೆಯು ಏರಿಕೆಯನ್ನು ಕಾಣುತ್ತದೆ ಮತ್ತು ಕೆಲವೊಂದು ಬಾರಿ ಇಳಿಕೆಯನ್ನು ಕಾಣುತ್ತದೆ. ಆದ ಕಾರಣ ನೀವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

ಹಾಗೆ ಈಗ ಬಂಗಾರ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳಲು ಮುಖ್ಯ ಉದ್ದೇಶವೇನೆಂದರೆ ಅಂದರೆ ಮಹಿಳೆಯರು ಈಗ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಬಂಗಾರವನ್ನು ಧರಿಸಿದೆ ಯಾವುದೇ ಕಾರಣಕ್ಕೂ ಈ ಒಂದು ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದ ಕಾರಣ ಬಂಗಾರ ಇಷ್ಣು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಹಾಗಿದ್ದರೆ ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೇಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,554
  • 18 ಕ್ಯಾರೇಟ್ ಬಂಗಾರದ ಬೆಲೆ (10 ಗ್ರಾಂ ಗೆ): 65,540
  • 18 ಕ್ಯಾರೇಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,55,400

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,010
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 80,100
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,01,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,738
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 87,380
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,73,800

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಸರಿ ಸುಮಾರು 70 ರೂಪಾಯಿಗಳವರೆಗೆ ಪ್ರತಿ ಗ್ರಾಂ ಏರಿಕೆಯನ್ನು ಕಂಡಿದೆ. ಅಷ್ಟೇ ಅಲ್ಲದೆ ನೀವೇನಾದರೂ ಈಗ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಈ ಒಂದು ಮೇಲೆ ತೀರಿಸಿರುವಂತಹ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಮಾಹಿತಿಯನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment