Today Gold Rate: ಬಂಗಾರದ ಬೆಲೆ ಭರ್ಜರಿ ಏರಿಕೆ? ಕರ್ನಾಟಕದಲ್ಲಿ ಇಂದಿನ ಬೆಲೆ ಏನು? ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದು ಹೊಸ ವರ್ಷಕ್ಕೆ ಬಂಗಾರದ ಬೆಲೆಯು ಮತ್ತಷ್ಟು ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆಯು ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಹಿಂದೆ ಹೋದಂತಹ ವರ್ಷದಲ್ಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ಕೆಲವೊಂದು ಎಷ್ಟು ದಿನಗಳಲ್ಲಿ ಇಳಿಕೆ ಗಳನ್ನು ಕೂಡ ಕಂಡಿತ್ತು. ಅದೇ ರೀತಿಯಾಗಿ ನಾವು ಬಳಸುವಂತಹ ಪ್ರತಿಯೊಂದು ವಸ್ತುಗಳನ್ನು ಕೂಡ ದಿನದಿಂದ ದಿನಕ್ಕೆ ಏರಿಕೆ ಅಥವಾ ಇಳಿಕೆಗಳು ಆಗುತ್ತಲೇ ಇದ್ದವು. ಅದೇ ರೀತಿಯಾಗಿ ಈ ವರ್ಷವೂ ಕೂಡ ಬಂಗಾರದ ಬೆಲೆಯು ಮತ್ತಷ್ಟು ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಈ ಒಂದು ಹೊಸ ವರ್ಷಕ್ಕೆ ಬಂಗಾರದ ಬೆಲೆಯು ಏನು ಇದೆ ಎಂಬುದರ ಮಾಹಿತಿ ಈ ಕೆಳಗೆ ಇದೆ.
ಹಾಗೆ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಇರುವಂತ ಪ್ರತಿಯೊಂದು ಜನರು ಅಂದರೆ ನಮ್ಮ ದೇಶದಲ್ಲಿ ಪ್ರತಿಯೊಬ್ಬ ಜನರು ಕೂಡ ಆದಷ್ಟು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛಿಸುತ್ತಾರೆ. ಏಕೆಂದರೆ ಅವರು ಮಾಡಿರುವಂತ ಪ್ರತಿಯೊಂದು ಹೂಡಿಕೆಗಳು ಕೂಡ ಮುಂದಿನ ದಿನಮಾನಗಳಲ್ಲಿ ಅವರಿಗೆ ಹೆಚ್ಚಿನ ಆದಾಯವನ್ನು ನೀಡುವಂತಹ ಹಣವಾಗಿರುತ್ತದೆ. ಆದ ಕಾರಣ ಎಲ್ಲರೂ ಕೂಡ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛಿಸುತ್ತಾರೆ. ಹಾಗಿದ್ದರೆ ಇಂದಿನ ಬಂಗಾರದ ಬೆಲೆಯನ್ನು ಈ ಕೆಳಗೆ ತಿಳಿದುಕೊಳ್ಳಿ.
ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 5,850
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 58,500
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 5,85,000
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,150
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 71,500
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,15,000
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,800
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 78,000
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,80,000
ಸ್ನೇಹಿತರೆ ನಾವು ಈಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಇದೇ. ಆದ ಕಾರಣ ನೀವು ಇಂದಿನ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈಗ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.