Today Gold Rate: ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬೆಲೆ.

Today Gold Rate: ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬಂಗಾರದ ಬೆಲೆ ಹೊಸ ವರ್ಷಕ್ಕೆ ಮತ್ತಷ್ಟು ಏರಿಕೆಯನ್ನು ಕಂಡಿದೆ. ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

Today Gold Rate

ಅದೇ ರೀತಿಯಾಗಿ ನಾವು ದಿನನಿತ್ಯ ಬಳಕೆ ಮಾಡುವಂತಹ ಪ್ರತಿಯೊಬ್ಬ ವಸ್ತುಗಳ ಬೆಲೆಗಳು ಕೂಡ ದಿನದಲ್ಲಿ ದಿನಕ್ಕೆ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಅದೇ ರೀತಿಯಾಗಿ ಈಗ ಬಂಗಾರದ ಬೆಲೆಯು ಕೂಡ ಈ ಬಾರಿ ಹೊಸ ವರ್ಷಕ್ಕೆ ಮತ್ತಷ್ಟು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ನೀವೇನಾದರೂ ಈಗ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಈ ಕೂಡಲೇ ಬಂಗಾರದ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

ಹಾಗೆ ಸ್ನೇಹಿತರೆ ಎಲ್ಲರೂ ಕೂಡ ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಬಂಗಾರವನ್ನು ಧರಿಸಿದೆ ಯಾವುದೇ ಕಾರ್ಯಕ್ರಮಕ್ಕೆ ಭಾಗವಹಿಸುವುದಿಲ್ಲ. ಅದೇ ರೀತಿಯಾಗಿ ಕೆಲವೊಂದು ಜನರು ಈ ಒಂದು ಬಂಗಾರದ ಮೇಲೆ ಈಗ ಹೂಡಿಕೆಯನ್ನು  ಮಾಡಲು ಕೂಡ ಇಚ್ಛಿಸುತ್ತಾರೆ.

ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಮುಂದಿನ ದಿನಮಾನಗಳಲ್ಲಿ ಮತ್ತಷ್ಟು ಹೆಚ್ಚಿಗೆ ಆದಾಯವನ್ನು ನೀಡುವಂತಹ ಹಣವಾಗಿ ಪರಿವರ್ತನೆಗೊಳ್ಳುತ್ತದೆ. ಆದ ಕಾರಣ ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡುತ್ತಾರೆ.

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 5,940
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 59,400
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 5,94,000

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,260
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 72,600
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,26,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,920
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 79,200
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,92,000

ಸ್ನೇಹಿತರೆ ನಾವು ಈಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಇದೆ. ಅಂದರೆ ನಿನ್ನೆ ಮತ್ತು ಇಂದಿನ  ಬಂಗಾರದ ಬೆಲೆಯನ್ನು ನೋಡಿದರೆ ಸುಮಾರು ಒಂದು ಗ್ರಾಂ ಗೆ 80 ರೂಪಾಯಿಗಳವರೆಗೆ ಏರಿಕೆಯನ್ನು ಹೊಂದಿದೆ. ಆದಕಾರಣ ನೀವೇನಾದರೂ ಈಗ ಬಂಗಾರವನ್ನು ಖರೀದಿ ಮಾಡುತ್ತಿದ್ದರೆ. ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment