Today Gold Rate 198: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಇಂದು ಬಂಗಾರದ ಬೆಲೆ ಈಗ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು.
ಹಾಗೆ ಈಗ ಯಾರೆಲ್ಲ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರು ಒಂದು ಬಾರಿ ನೀವು ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು ಇದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈಗ ಬಂಗಾರದವನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,697
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 66,970
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,69,700
ಸ್ನೇಹಿತರೆ ಈಗ ನಾವು ನಿಮಗೆ ಈಗ 18ಕ್ಯಾರೆಟ್ ಬಂಗಾರದ ಬೆಲೆ ಇಂದು ನಮ್ಮ ಕರ್ನಾಟಕದಲ್ಲಿ ಪ್ರತಿ ಗ್ರಾಂ ಗೆ 25 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಲು ಇದು ಉತ್ತಮವಾದಂತಹ ಸಮಯ ಎಂದು ಹೇಳಬಹುದು.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,185
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 81,250
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,18,500
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 30 ರೂಪಾಯಿಗಳವರೆಗೆ ಇಳಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,929
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,290
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,92,900
ಸ್ನೇಹಿತರೆ ಈಗ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 33 ರೂಪಾಯಿಗಳ ವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ಈ ಒಂದು ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಬಂಗಾರವನ್ನು ಖರೀದಿ ಮಾಡಬಹುದು.
ಹಾಗೆ ಈಗ ನಮ್ಮ ಕರ್ನಾಟಕದಲ್ಲಿ ಆಗಲಿ ಅಥವಾ ಬೆರೊಂದು ರಾಜ್ಯಗಳಲ್ಲಾಗಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಇಳಿಕೆ ಮತ್ತು ದಿನದಿಂದ ದಿನಕ್ಕೆ ಏರಿಕೆಯನ್ನು ಕಾಣುತ್ತಲೇ ಇರುತ್ತದೆ. ಆದಕಾರಣ ನೀವು ಕೂಡ ದಿನನಿತ್ಯ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.