Today Gold Rate: ಕರ್ನಾಟಕದಲ್ಲಿ ಮತ್ತೆ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate: ಕರ್ನಾಟಕದಲ್ಲಿ ಮತ್ತೆ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಒಂದು ಬಾರಿ ನೀವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ಈಗ ಬಂಗಾರದ ಬೆಲೆಯು ಮತ್ತೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಬೇಕಾದರೆ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಿ. ಹಾಗಿದ್ದರೆ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

WhatsApp Float Button

Today Gold Rate

ಅದೇ ರೀತಿಯಾಗಿ ಸ್ನೇಹಿತರೆ ನಾವು ದಿನನಿತ್ಯ ಬಳಕೆ ಮಾಡುವಂತ ಪ್ರತಿಯೊಂದು ವಸ್ತುಗಳ ಬೆಲೆಗಳು ಕೂಡ ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತದೆ. ಹಾಗೆ ಈಗ ಬಂಗಾರದ ಬೆಲೆಯು ಕೂಡ ಏರಿಕೆಯನ್ನು ಕಂಡಿದೆ. ಅದೇ ರೀತಿಯಾಗಿ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರೆ ನಾವು ಈ ಲೇಖನದಲ್ಲಿ ನೀಡಿರುವಂತಹ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

ಅದೇ ರೀತಿಯಾಗಿ ಮಹಿಳೆಯರು ಪ್ರತಿಯೊಂದು ಸಮಾರಂಭಗಳಲ್ಲಿ ಅಥವಾ ಕಾರ್ಯಕ್ರಮಗಳಲ್ಲಾಗಲಿ ಈ ಒಂದು ಬಂಗಾರವನ್ನು ಧರಿಸಿದೆ ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಬಂಗಾರವು ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಹಾಗಿದ್ದರೆ ಇಂದು ನಮ್ಮ ಕರ್ನಾಟಕದಲ್ಲಿ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 6,182
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 61,820
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 6,18,200

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,555
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 75,550
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,55,500

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,242
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 82,420
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,24,200

ಸ್ನೇಹಿತರೆ ಇಂದು ನಮ್ಮ ಕರ್ನಾಟಕದಲ್ಲಿ ನಾವು ಈ ಮೇಲೆ ತಿಳಿಸುವ ಪ್ರಕಾರವಾಗಿ ಇಂದಿನ ಬಂಗಾರದ ಬೆಲೆಯು ಇದೆ ಅಂದರೆ ಸರಿ ಸುಮಾರು ಒಂದು ಗ್ರಾಂ ಗೆ 30 ರೂಪಾಯಿಗಳ ವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತಹ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!