Today Gold Rate 200: ಬಂಗಾರ ಖರೀದಿ ಮಾಡುವವರಿಗೆ ಬಿಗ್ ಶಾಕಿಂಗ್ ನ್ಯೂಸ್? ಇಲ್ಲಿದೆ ನೋಡಿ ಮಾಹಿತಿ.

Today Gold Rate 200: ಬಂಗಾರ ಖರೀದಿ ಮಾಡುವವರಿಗೆ ಬಿಗ್ ಶಾಕಿಂಗ್ ನ್ಯೂಸ್? ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯಾರೆಲ್ಲ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ನಮ್ಮ ರಾಜ್ಯದಲ್ಲಿ ಬಂಗಾರವು ಇಂದು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಇಂದು ನಮ್ಮ ಕರ್ನಾಟಕದಲ್ಲಿ ಬಂಗಾರದ ಬೆಲೆ ಎಷ್ಟು ಏರಿಕೆಯಾಗಿದೆ ಮತ್ತು ಯಾವ ಬೆಲೆಯಲ್ಲಿ ಇದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

Today Gold Rate 200

ಹಾಗೆ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ಈ ಒಂದು ಬಂಗಾರದ ಮೇಲೆ ಯಾರೆಲ್ಲ ಹೂಡಿಕೆಯನ್ನು ಮಾಡಿದ್ದಾರೆ. ಅಂತವರಿಗೆ ಇದು  ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಈಗ ಏಕೆಂದರೆ ಅವರು ಈ ಒಂದು ಬಂಗಾರದ ಮೇಲೆ ಹೂಡಿಕೆ ಮಾಡಿರುವಂತಹ ಹಣವು ಕೂಡ ಈಗ ಭರ್ಜರಿಯಾಗಿ ಏರಿಕೆಯನ್ನು ಕಂಡಿರುತ್ತದೆ. ಆದ ಕಾರಣ ಅವರು ತುಂಬಾ ಖುಷಿಯಿಂದ ಇರುತ್ತಾರೆ. ಆದರೆ ಈಗ ಬಂಗಾರವನ್ನು ಖರೀದಿ ಮಾಡುವಂತವರಿಗೆ ಇದು ಒಂದು ಕಹಿ ಸುದ್ದಿ ಎಂದು ಹೇಳಬಹುದು. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಈ ದಿನ ಬಂಗಾರದ ಬೆಲೆ ಏನಿದೆ ಎಂಬುದನ್ನು ತಿಳಿಯೋಣ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,738
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 67380
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6 ಲಕ್ಷ 73,800

ಈಗ ನಾವು ಈ ಮೇಲೆ ತಿಳಿದಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಸರಿ ಸುಮಾರು 33 ರೂವರೆಗೆ ಪ್ರತಿ ಗ್ರಾಂ ಗೆ ಈಗ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ನೀವು ಕೂಡ ಬಂಗಾರದ ಬೆಲೆ ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,235
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 82,350
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8 ಲಕ್ಷ 23,500

ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿದಿರುವ ಪ್ರಕಾರವಾಗಿ ಇಂದು ನಮ್ಮ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಂ ಗೆ 40 ರೂಪಾಯಿಗಳ ವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,984
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,840
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,98,400

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು ನಮ್ಮ ರಾಜ್ಯದಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆಯು ಈಗ 44 ರೂವರೆಗೆ ಈಗ ಪ್ರತಿ ಗ್ರಾಂ ಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಒಂದು ಬಾರಿ ನೀವು ಈ ಒಂದು ಸಂಪೂರ್ಣವಾದಂತಹ ಬೆಲೆಗಳನ್ನು ತಿಳಿದುಕೊಂಡು ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment