Today Gold Rate 214: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರು ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಇಂದು ಬಂಗಾರದ ಬೆಲೆಯು ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಹಾಗಿದ್ದರೆ ಇಂದು ನಮ್ಮ ರಾಜ್ಯದಲ್ಲಿ ಯಾವ ರೀತಿಯಾದಂತಹ ಬಂಗಾರದ ಬೆಲೆ ಇಳಿಕೆಯನ್ನು ಕಂಡಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಇಳಿಕೆ ಮತ್ತು ದಿನ ದಿನಕ್ಕೆ ಏರಿಕೆಗಳನ್ನು ಕಾಣುತ್ತಲೆ ಇರುತ್ತದೆ. ನೀವು ದಿನನಿತ್ಯ ಬಂಗಾರದ ಬೆಲೆಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ದಿನನಿತ್ಯ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು ಇದೆ ಎಂಬುದನ್ನು ತಿಳಿಯೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,873
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 68,730
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,80,300
ಸ್ನೇಹಿತರೆ ಇಂದು ನಮ್ಮ ರಾಜ್ಯದಲ್ಲಿ ಈಗ 18 ಕ್ಯಾರೆಟ್ ಬಂಗಾರದ ಬೆಲೆಯು ಸರಿ ಸುಮಾರು ಪ್ರತಿ ಗ್ರಾಂ ಗೆ 131 ರೂಪಾಯಿಗಳವರೆಗೆ ಈಗ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದರೆ ಇದೊಂದು ಒಳ್ಳೆಯ ಸಮಯ ಎಂದು ಹೇಳಬಹುದು.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,400
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 84,000
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,40,000
ಸ್ನೇಹಿತರೆ ಇಂದು ನಮ್ಮ ಕರ್ನಾಟಕ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 160 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಬೇಕೆಂದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,164
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 91,640
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,16,400
ಸ್ನೇಹಿತರೆ ಇಂದು ನಮ್ಮ ಕರ್ನಾಟಕ ರಾಜ್ಯದಲ್ಲಿ 24ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 174 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಹೊಂದಿದೆ. ಆದಕಾರಣ ಈಗ ನೀವು ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದಾರೆ. ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು.
ಅದೇ ರೀತಿಯಾಗಿ ಸ್ನೇಹಿತರೆ ದಿನನಿತ್ಯವು ಬಂಗಾರದ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಏಕೆಂದರೆ ಅವುಗಳಲ್ಲಿ ನಾವು ಬಂಗಾರದ ಬೆಲೆಗಳ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.