WhatsApp Float Button

Today Gold Rate: ಕರ್ನಾಟಕದಲ್ಲಿ ಮತ್ತೆ ಬಂಗಾರದ ಬೆಲೆ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate: ಕರ್ನಾಟಕದಲ್ಲಿ ಮತ್ತೆ ಬಂಗಾರದ ಬೆಲೆ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರ ನೀವೆನಾದರೂ ಈಗ ಬಂಗಾರವನ್ನು ಖರೀದಿ ಮಾಡಿಕೊಡಬೇಕೆಂದು ಕೊಂಡಿದ್ದರೆ ಈಗ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಈಗ ಬಂಗಾರುವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ನಮ್ಮ ಕರ್ನಾಟಕದಲ್ಲಿ ಇಂದು ಬಂಗಾರವನ್ನು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದ ಕಾರಣ ಈಗ ನೀವು ಕೂಡ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.

Today Gold Rate:

ಅದೇ ರೀತಿಯಾಗಿ ಸ್ನೇಹಿತರೆ ಪ್ರತಿಯೊಬ್ಬ ಕಾರ್ಯಕ್ರಮಗಳಾಗಲಿ ಅಥವಾ ಸಮಾರಂಭಗಳಾಗಲಿ ಮಹಿಳೆಯರು ಈ ಒಂದು ಬಂಗಾರವನ್ನು ಧರಿಸಿದೆ ಯಾವುದೇ ಕಾರಣಕ್ಕೂ ಕೂಡ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಬಂಗಾರ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅದೇ ರೀತಿಯಾಗಿ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇಂದು ಬಂಗಾರ ಭರ್ಜರಿಯಾಗಿ ಏರಿಕೆ ಕಂಡಿದ್ದು ಇಂದು ನಮ್ಮ ಕರ್ನಾಟಕದಲ್ಲಿ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,337
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ) 63,370
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ) 6,33,700

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,745
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 77,450
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,74,500

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,449
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 84,490
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,44,900

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸುರೋ ಪ್ರಕಾರವಾಗಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ನೀವು ಕೂಡ ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಇಂದು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ.

ಅದೇ ರೀತಿಯಾಗಿ ಸ್ನೇಹಿತರೆ ದಿನನಿತ್ಯ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಈಗ ಸ್ನೇಹಿತರೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment