Today Gold Rate: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ಅಂತವರು ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು. ಹಾಗಿದ್ದರೆ ಸ್ನೇಹಿತರೆ ಈಗ ನೀವೇನಾದ್ರು ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಈಗ ಬಂಗಾರ ಕೂಡಲೇ ಹೋಗಿ ನೀವು ಖರೀದಿ ಮಾಡಿಕೊಳ್ಳಬಹುದು ಆಗಿದೆ.
ಅದೇ ರೀತಿ ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ಬೇರೆ ರಾಜ್ಯಗಳಿಗೆ ಕೂಡ ಈಗ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ಇಳಿಕೆಗಳನ್ನು ಕಾಣುತ್ತಲೇ ಇರುತ್ತದೆ. ಆದ ಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಿ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,779
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 67,790
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,77,900
ಸ್ನೇಹಿತರೆ ನಾವೀಗ ಈ ಮೇಲೆ ತಿಳಿದಿರುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಸರಿ ಸುಮಾರು ಈಗ ಒಂದು ಗ್ರಾಂ ಗೆ 20 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆ ಕಂಡಿದೆ. ಈಗ ನೀವು ಕೂಡ 18 ಕ್ಯಾರೆಟ್ ಬಂಗಾರವನ್ನು ಖರೀದಿ ಮಾಡಬೇಕೆಂದರೆ ಈ ಕೂಡಲೇ ಹೋಗಿ ಮಾಡಿಕೊಳ್ಳಬಹುದು.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,285
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 82,850
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,28,500
ಸ್ನೇಹಿತರೆ ಈ ನಾವು ಈಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 25 ರುಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ಯಾರೆಲ್ಲಾ 22 ಕ್ಯಾರೆಟ್ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡರೆ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 9,038
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 90,380
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 9,03,800
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಈಗ ಪ್ರತಿ ಗ್ರಾಂ ಗೆ 24 ಕ್ಯಾರೆಟ್ ಬಂಗಾರದ ಬೆಲೆಯು 28 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ಯಾರೆಲ್ಲಾ 24 ಕ್ಯಾರೆಟ್ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಅಂತ ಅವರು ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ.
ಅದೇ ರೀತಿ ಸ್ನೇಹಿತರೆ ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಏಕೆಂದರೆ ಅವುಗಳಲ್ಲಿ ನಾವು ದಿನನಿತ್ಯ ಇಂತಹ ಮಾಹಿತಿಗಳನ್ನು ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.