Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ಯಾರೆಲ್ಲಾ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರು ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು. ಏಕೆಂದರೆ ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆಯು ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರ ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಲು ಇದು ಒಂದು ಒಳ್ಳೆಯ ಸಮಯ ಎಂದು ಹೇಳಬಹುದು. ಹಾಗಿದ್ದರೆ ಬನ್ನಿ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹಾಗೆ ನೀವು ದಿನನಿತ್ಯವು ಬಂಗಾರದ ಬೆಲೆಯಾಗಲಿ ಅಥವಾ ಹೊಸ ಹೊಸ ಸ್ಕೀಮ್ ಗಳ ಮಾಹಿತಿಗಳು ಆಗಲಿ ಅಥವಾ ಹುದ್ದೆಗಳ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ಮಾಡಿ. ಏಕೆಂದರೆ ನಾವು ದಿನನಿತ್ಯ ಲೇಖನಗಳ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿಯೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,376
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,760
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,37,600
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಇದೆ. ಅದೇ ರೀತಿಯಾಗಿ ಈಗ ಪ್ರತಿ ಗ್ರಾಂ ಗೆ 225 ಗಳವರೆಗೆ ಈಗ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,015
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,150
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,01,500
ಸ್ನೇಹಿತರಿಗೆ ನಾವು ನಿಮಗೆ ಈ ಮೇಲೆ ತಿಳಿಸಿದ ಪ್ರಕಾರವಾಗಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ಈ ಒಂದು 22ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 275 ಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,835
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 98,350
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,83,500
ಸ್ನೇಹಿತರೆ ನಾವೀಗ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ಅದೇ ರೀತಿಯಾಗಿ ಈಗ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 300 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಇದು ಒಳ್ಳೆಯ ಸಮಯ ಎಂದು ಹೇಳಬಹುದು. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.