Today Gold Rate: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಇಂದು ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆ ವೇಗ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಅಂತವರು ಕೂಡಲೇ  ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ.

Today Gold Rate

ಹಾಗೆ ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಹಾಗೂ ಈಗ ಬಂಗಾರವನ್ನು ಖರೀದಿ ಮಾಡಲು ಇದು ಒಳ್ಳೆಯ ಸಮಯ ಹೌದು ಅಲ್ಲ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರಟ್ ಬಂಗಾರದ ಬೆಲೆ (1 ಗ್ರಾಂ ಗೆ):  7,368
  • 18 ಕ್ಯಾರಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,680
  • 18 ಕ್ಯಾರಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,36,800

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ಈಗ ಈ ಒಂದು ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 8 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,005
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,050
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,00,500

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ 22 ಕ್ಯಾರೆಟ್ ಬಂಗಾರದ ಬೆಲೆ ಇಂದು ಕರ್ನಾಟಕದಲ್ಲಿ ಈ ರೀತಿಯಾಗಿ ಇದೆ. ಹಾಗೆ ಈಗ ಈ ಒಂದು ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 10 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,824
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 98,240
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,82,400

ಸ್ನೇಹಿತರಿಗೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಈಗ ಈ ರೀತಿಯಾಗಿ ಇದೆ. ಅಷ್ಟೇ ಅಲ್ಲದೆ ಈಗ ಈ ಒಂದು ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 11 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.

ಅದೇ ರೀತಿಯಾಗಿ ನೀವು ದಿನನಿತ್ಯ ಇದೆ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ಮಾಡಿ. ಏಕೆಂದರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೆ ತರದ ಹೊಸ ಮಾಹಿತಿಗಳು ಹಾಗೂ ದಿನನಿತ್ಯ ನಮ್ಮ ರಾಜ್ಯದಲ್ಲಿ ಇರುವಂತಹ ಬಂಗಾರದ ಬೆಲೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಈ ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment