Today Gold Rate: ಕರ್ನಾಟಕದಲ್ಲಿ ಈಗ ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಇಳಿಕೆಯನ್ನು ಕಂಡಿದೆ. ಆದಕಾರಣ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರ ಖರೀದಿ ಮಾಡಿ. ಹಾಗಿದ್ದರೆ ಬನ್ನಿ ಇಂದಿನ ಬಂಗಾರದ ಬೆಲೆಯನ್ನು ಈಗ ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಹಾಗೆ ಸ್ನೇಹಿತರೆ ಈಗ ಬಂಗಾರ ಇಷ್ಣು ಪ್ರಾಮುಖ್ಯತೆಯನ್ನು ಪಡೆದುಕೊಳ್ಳಲು ಮುಖ್ಯ ಕಾರಣ ಮಹಿಳೆಯರು ಏಕೆಂದರೆ ಮಹಿಳೆಯರು ಪ್ರತಿಯೊಂದು ಕಾರ್ಯಕ್ರಮಗಳನ್ನು ಕೂಡ ಈಗ ಬಂಗಾರವನ್ನು ಧರಿಸದೆಯ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಈಗ ಬಂಗಾರವಿಷ್ಣು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿಯೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,497
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 64,970
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,49,700
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): ರೂ. 7,940
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 79,400
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,94,000
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,662
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 86,620
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,66,200
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸರ ಪ್ರಕಾರವಾಗಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆಯು ಬರೋಬ್ಬರಿ ಒಂದು ಗ್ರಾಂ ಗೆ 20 ರೂಪಾಯಿಗಳ ವರೆಗೆ ಈಗ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಆದಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು. ಈ ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.