Today Gold Rate: ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ?
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಏಕೆಂದರೆ ಸ್ನೇಹಿತರೆ ಈಗ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಹಾಗಾದರೆ ಇಂದು ಬಂಗಾರದ ಬೆಲೆ ಇಳಿಕೆ ಆಗಿದೆ ಅಥವಾ ಏರಿಕೆ ಆಗಿದೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಈ ಒಂದು ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತದೆ. ಆದರೆ ಈ ಒಂದು ಬಂಗಾರದ ಮೇಲೆ ಆದಷ್ಟು ಜನರು ಹೂಡಿಕೆಯನ್ನು ಮಾಡಲು ಇಚ್ಛೆ ಪಡುತ್ತಾರೆ. ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಒಂದು ಬಾರಿ ಏರಿಕೆ ಆಗಬಹುದು ಅಥವಾ ಆದರೆ ಹೆಚ್ಚಾಗಿ ಏರಿಕೆ ಆಗುವ ಸಾಧ್ಯತೆ ಇರುತ್ತದೆ. ಆದ ಕಾರಣ ಈ ಒಂದು ಬಂಗಾರದ ಮೇಲೆ ಹೂಡಿಕೆ ಮಾಡಲು ಇಚ್ಛೆ ಪಡುತ್ತಾರೆ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ!
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,366
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,660
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,36,600
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಈಗ ಪ್ರತಿ ಗ್ರಾಂ ಗೆ 2 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,002
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,020
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,00,200
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸುವ ಪ್ರಕಾರವಾಗಿ ಇವತ್ತು 22 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಂ ಗೆ ಈಗ 3 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 9,821
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 98,210
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 9,82,100
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ ಇಂದು ಬಂಗಾರದ ಬೆಲೆಗೆ ಇದೆ ಅಂದರೆ ಈಗ 24 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಂಗೆ ಈಗ 3 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.