Today Gold Rate: ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆಯನ್ನು ಕಾಣುತ್ತಾ ಇರುತ್ತದೆ. ಆದಕಾರಣ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಡಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರವನ್ನು ತೆಗೆದುಕೊಳ್ಳದೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,470
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 74,700
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,47,000
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 45 ರೂಪಾಯಿವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,130
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 91,300
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,13,000
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿದಿರುವ ಪ್ರಕಾರವಾಗಿ 22 ಕ್ಯಾರೆಟ್ ಬಂಗಾರದ ಬೆಲೆ ಈಗ ಪ್ರತಿ ಗ್ರಾಂ ಗೆ ರೂ.55 ಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,960
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 99,600
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,96,000
ಸ್ನೇಹಿತರಿಗ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಸರಿ ಸುಮಾರು 60 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
ಈಗ ಸ್ನೇಹಿತರೆ ಈ ಪ್ರಕಾರವಾಗಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ಕೆಲವೊಂದು ಬಾರಿ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ನೀವು ಈಗ ದಿನನಿತ್ಯ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.