Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಬೇಕಾದ ಅಥವಾ ಬಂಗಾರವನ್ನು ಖರೀದಿ ಮಾಡಿಕೊಡಬೇಕೆಂದುಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯೋಣ.
ಹಾಗೆ ಈ ಒಂದು ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಿ ಹೆಚ್ಚಿನ ಆದಾಯವನ್ನು ಗಳಿಸುತ್ತಾ ಇರುತ್ತಾರೆ. ಹಾಗಿದ್ದರೆ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,172
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 71720
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,17,200
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸುವ ಪ್ರಕಾರವಾಗಿ 18 ಕ್ಯಾರೇಟ್ ಬಂಗಾರದ ಬೆಲೆಯು ಒಂದು ಗ್ರಾಂ ಗೆ 13 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,765
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 87,650
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8 ಲಕ್ಷ 76,500
ಈಗ ಸ್ನೇಹಿತರೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 15 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,562
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 95,620
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,56200
ಸ್ನೇಹಿತರಿಗೆ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 16 ರೂಪಾಯಿವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.