Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಯಾರೆಲ್ಲಾ ಬಂಗಾರ ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರು ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದನ್ನು ತಿಳಿದುಕೊಳ್ಳೋಣ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ಈಗ ನೀವು ಕೂಡ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಖರೀದಿ ಮಾಡಿಕೊಳ್ಳಬೇಕಾಗುತ್ತದೆ.
ಬಂಗಾರದ ಬೆಲೆ ಭರ್ಜರಿ ಇಳಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,315
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,150
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,31,500
ಈಗ ಸ್ನೇಹಿತರೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಈ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 29 ಇಳಿಕೆಯನ್ನು ಕಂಡಿದೆ.
ಇದನ್ನು ಓದಿ : HDFC Bank Personal Loan: HDFC ಬ್ಯಾಂಕ್ ನ ಮೂಲಕ ಈಗ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ! ಈ ಕೂಡಲೇ ಅರ್ಜಿ ಸಲ್ಲಿಸಿ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,940
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,400
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,94,000
ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 35 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,753
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 97,530
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,75,300
ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಗ್ರಾಂ ಗೆ 38 ರೂಪಾಯಿಗಳವರೆಗೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದೆ. ಇದೇ ರೀತಿಯಾದಂತಹ ಮಾಹಿತಿಗಳನ್ನು ದಿನನಿತ್ಯ ತಿಳಿದುಕೊಳ್ಳಲು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಹಾಗೆ ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.