Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ನಮ್ಮ ರಾಜ್ಯದಲ್ಲಿ ಇಂದು ಬಂಗಾರದ ಬೆಲೆ ಏನು ಎಂಬುದನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ.

Today Gold Rate

ಅದೇ ರೀತಿಯಾಗಿ ಈ ಒಂದು ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ. ಕೆಲವೊಂದು ಬಾರಿ ಇಳಿಕೆ ಮತ್ತು ಕೆಲವೊಂದು ಬಾರಿ ಏರಿಕೆಗಳನ್ನು ಕಾಣುತ್ತಾ ಇರುತ್ತದೆ. ಅಷ್ಟೇ ಅಲ್ಲದೆ ಇವತ್ತು ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆಯನ್ನು ಕಂಡಿದ್ದು. ಈಗ ನೀವೇನಾದರೂ ಬಂಗಾರ ಖರೀದಿ ಮಾಡಬೇಕೆಂದುಕೊಂಡಿದ್ದರೆ ಈಗಲೇ ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

ಬಂಗಾರದ ಬೆಲೆ ಭರ್ಜರಿ ಏರಿಕೆ?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,470
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 74,700
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,47,000

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು 18 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 32 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 9,130
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 91,300
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 9,13,000

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 22 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಂ ಗೆ 40 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯಾಗಿದೆ.

ಇದನ್ನು ಓದಿ : Ration Card Cancelation Update: ಇಂಥವರ ರೇಷನ್ ಕಾರ್ಡ್ ಇನ್ನು ಮುಂದೆ ರದ್ದು! ಸಿಎಂ ಖಡಕ್ ಸೂಚನೆ! ಇಲ್ಲಿದೆ ನೋಡಿ ಮಾಹಿತಿ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,960
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 99,600
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 996,000

ಈಗ ನಾವು ನಿಮಗೆ ಈ ಮೇಲೆ ತಿಳಿಸುವಂತಹ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 43 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

ಇದನ್ನು ಓದಿ : Ganga Kalyana Yojana: ರೈತರಿಗೆ ಸಿಹಿ ಸುದ್ದಿ? ಗಂಗಾ ಕಲ್ಯಾಣ ಯೋಜನೆ ಮೂಲಕ ಉಚಿತ ಬೋರವೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸುವಂತ ಮಾಹಿತಿ ಪ್ರಕಾರ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ. ಈ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment