Today Gold Rate: ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಂದಿನ ಬಂಗಾರದ ಬೆಲೆ ಏನು? ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಇದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಇಳಿಕೆಯನ್ನು ಕಂಡಿದೆ. ಈಗ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಬಂಗಾರ ಎಷ್ಟು ಮುಖ್ಯವಾಗಿದೆ ಎಂದರೆ ಈಗಾಗಲೇ ಎಲ್ಲಾ ಒಂದು ಸಮಾರಂಭಗಳಲ್ಲಿ ಕೂಡ ಬಂಗಾರದ ಅವಶ್ಯಕತೆ ತುಂಬಾ ಇರುತ್ತದೆ. ಅದರಲ್ಲೂ ಕೂಡ ಪ್ರತಿಯೊಬ್ಬ ಮಹಿಳೆಯರು ಕೂಡ ಬಂಗಾರವನ್ನು ಧರಿಸಿದೆ ಕಾರ್ಯಕ್ರಮಗಳಾಗಲಿ ಅಥವಾ ಸಮಾರಂಭಗಳಾಗಲಿ ಭಾಗವಹಿಸುವುದಿಲ್ಲ. ಹಾಗಿದ್ದರೆ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಕೆಲವೊಂದಷ್ಟು ಜನರು ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛಿಸುತ್ತಾರೆ. ಏಕೆಂದರೆ ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಿದಂತಹ ಹಣದ ಮೇಲೆ ಅವರು ಲಾಭವನ್ನು ಪಡೆದುಕೊಳ್ಳುತ್ತಾರೆ. ಹಾಗಾಗಿ ಎಲ್ಲಾ ಜನರು ಕೂಡ ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಚಿಸುತ್ತಾರೆ. ಹಾಗಿದ್ದರೆ ಬನ್ನಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದನ್ನು ತಿಳಿಯೋಣ.
ಇಂದಿನ ಕರ್ನಾಟಕದ ಬಂಗಾರದ ಬೆಲೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೇಟ್ ಬಂಗಾರದ ಬೆಲೆ (1 ಗ್ರಾಂ ಗೆ): 5,759
- 18 ಕ್ಯಾರೇಟ್ ಬಂಗಾರದ ಬೆಲೆ (10 ಗ್ರಾಂ ಗೆ): 57,590
- 18 ಕ್ಯಾರೇಟ್ ಬಂಗಾರದ ಬೆಲೆ (100 ಗ್ರಾಂ ಗೆ): 5,75,900
22 ಕ್ಯಾರೇಟ್ ಬಂಗಾರದ ಬೆಲೆ
- 22 ಕ್ಯಾರೇಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,039
- 22 ಕ್ಯಾರೇಟ್ ಬಂಗಾರದ ಬೆಲೆ (10 ಗ್ರಾಂ ಗೆ): 70,390
- 22 ಕ್ಯಾರೇಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,03,900
22 ಕ್ಯಾರೇಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 7,679
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 76,790
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 7,67,900
ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಪ್ರಕಾರ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಇಷ್ಟು ಇದೆ. ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಈ ಲೇಖನವನ್ನು ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.