Today Gold Rate Hike: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate Hike: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಅಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಇಂದು ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ.

Today Gold Rate Hike

ಅದೇ ರೀತಿಯಾಗಿ ಸ್ನೇಹಿತರೆ ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿ ಇರುವುದಿಲ್ಲ ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಂದು ದಿನಕ್ಕೆ ಇಳಿಕೆಗಳನ್ನು ಕಾಣುತ್ತದೆ. ಅದೇ ರೀತಿಯಾಗಿ ಈಗ ಬಂಗಾರದ ಬೆಲೆಯೂ ನಮ್ಮ ಕರ್ನಾಟಕದಲ್ಲಿ ಇಂದು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಈಗ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಮಾಹಿತಿಯು ಈ ಕೆಳಗೆ ಇದೆ.

ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ

18 ಕ್ಯಾರೆಟ್ ಬಂಗಾರದ ಬೆಲೆ

18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,319

18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 73,190

18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,31,900

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಇವತ್ತು ಒಂದು ಗ್ರಾಂ ಗೆ 21 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದ ಕಾರಣ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,945
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,450
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,94,500

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಅಂದರೆ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂಗೆ ಇವತ್ತು 25 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,758
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 97,580
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,75,800

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 27 ವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

ಹಾಗೆಯೇ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಲೇ ಇರುತ್ತದೆ. ಆದಕಾರಣ ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತೆಗೆದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment