Today Gold Rate Hike: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಏರಿಕೆ!

Today Gold Rate Hike: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಏರಿಕೆ!

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳಬೇಕೆಂದುಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

WhatsApp Float Button

Today Gold Rate Hike

ಅದೇ ರೀತಿಯಾಗಿ ಈ ಒಂದು ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ಈಗ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

ಬಂಗಾರದ ಬೆಲೆ ಭರ್ಜರಿ ಏರಿಕೆ

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,401
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 74,010
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,40,100

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ 18 ಕ್ಯಾರೆಟ್ ಬಂಗಾರದ ಬೆಲೆಯು ಎಂದು ಪ್ರತಿ ಗ್ರಾಂ ಗೆ 25 ರುಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,045
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,450
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,04,500

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು ಪ್ರತಿ ಗ್ರಾಂ ಗೆ 22 ಕ್ಯಾರೆಟ್ ಬಂಗಾರದ ಬೆಲೆಯು 30 ರೂ ಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,868
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 98,680
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,86,800

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ರೂ.33 ರವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದು  ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಈಗ ನೀವು ಕೂಡ ಈ ಒಂದು ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈ ಕೂಡಲೇ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಬಹುದು.

WhatsApp Group Join Now
Telegram Group Join Now

Leave a Comment