Today Gold Rate In Karnataka: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate In Karnataka: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಇವತ್ತಿನ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಈಗ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಕರ್ನಾಟಕದಲ್ಲಿ ಬಂಗಾರವು ಇಂದು ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದ ಕಾರಣ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಹಾಗಿದ್ದರೆ ಬನ್ನಿ ಸ್ನೇಹಿತರೆ ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ.

Today Gold Rate In Karnataka

ಹಾಗೆ ಸ್ನೇಹಿತರೆ ಬಂಗಾರ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುವ ಮುಖ್ಯ ಉದ್ದೇಶವೇನೆಂದರೆ ಮಹಿಳೆಯರಿಗೆ ಪ್ರತಿಯೊಂದು ಕಾರ್ಯಕ್ರಮ ಮಾಡಲಾಗಲಿ ಅಥವಾ ಸಮಾರಂಭಗಳಲ್ಲಿ ಆಗಲಿ ಈ ಒಂದು ಬಂಗಾರವನ್ನು ಧರಿಸಿದೆ ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಬಂಗಾರ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಹಾಗಾದರೆ ಬನ್ನಿ, ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟಕ್ಕೆ ಏರಿಕೆಯಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,529
  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 65,290
  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,52,900

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,980
  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 79,800
  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,98,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,706
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 87,060
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,70,600

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಇದೆ. ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ನೀವು ಒಂದು ಬಾರಿ ಬಂಗಾರದ ಬೆಲೆ ಸಂಪೂರ್ಣವಾಗಿ ತಿಳಿದುಕೊಂಡು ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ.

ಅದೇ ರೀತಿಯಾಗಿ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇಂದು ಸರಿ ಸುಮಾರು ಪ್ರತಿ ಗ್ರಾಂ ಗೆ  35 ರೂಪಾಯಿಗಳವರೆಗೆ ಭರ್ಜರಿಯಾಗಿ ಬಂಗಾರವು ಏರಿಕೆಯನ್ನು ಕಂಡಿದೆ. ಹಾಗಾಗಿ ನೀವು ಕೂಡ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ. ಸ್ನೇಹಿತರೆ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment