Today Gold Rate In Karnataka 218: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? 

 Today Gold Rate In Karnataka 218: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? 

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವು ಬಂಗಾರವನ್ನು ಖರೀದಿ ಮಾಡುವಂತಹ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

WhatsApp Float Button

 Today Gold Rate In Karnataka 218

ಅದೇ ರೀತಿಯಾಗಿ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಲೇಖನಗಳ ಮೂಲಕ ದಿನನಿತ್ಯ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ನಾವು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ.  ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಪ್ರತಿಯೊಂದು ಮಾಹಿತಿಗಳನ್ನು ತಿಳಿದುಕೊಳ್ಳಿ.

ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರಟ್ ಬಂಗಾರದ ಬೆಲೆ (1 ಗ್ರಾಂ ಗೆ):  6,799
  • 18 ಕ್ಯಾರಟ್ ಬಂಗಾರದ ಬೆಲೆ (10 ಗ್ರಾಂ ಗೆ): 67,990
  • 18 ಕ್ಯಾರಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,79,900

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,310
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 83,100
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,31,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,066
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,660
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,06,600

ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ಈ ಒಂದು ಬಂಗಾರದ ಮೇಲೆ ಆದಷ್ಟು ಜನರು ಹೂಡಿಕೆಯನ್ನು ಮಾಡಲು ಇಚ್ಚಿಸುತ್ತಾರೆ. ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಒಂದು ವೇಳೆ ಏನಾದರೂ ಬಂಗಾರವು ಭರ್ಜರಿಯಾಗಿ ಏರಿಕೆಯನ್ನು ಕಂಡರೆ ಅವರು ಹೂಡಿಕೆ ಮಾಡಿರುವ ಹಣವ್ ಏರಿಕೆ ಆಗುತ್ತದೆ. ಆದ ಕಾರಣ ಆದಷ್ಟು ಜನರು ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛೆ ಪಡುತ್ತಾರೆ, ಈಗ ನೀವು ಕೂಡ ಈ ಒಂದು ಬಂಗಾರದ ಮೇಲೆ ಹೂಡಿಕೆ ಮಾಡುವ ಆಸೆ ಇದ್ದರೆ ಈ ಕೂಡಲೇ ಹೂಡಿಕೆಯನ್ನು ಮಾಡಬಹುದು. ಈಗ ನೀವು ಕೂಡ ಈ ಒಂದು ಬಂಗಾರದ ಮೇಲೆ ಹೆಚ್ಚಿನ ಹೂಡಿಕೆಯನ್ನು ಮಾಡಿ, ಹೆಚ್ಚಿನ ಆದಾಯವನ್ನು ಗಳಿಸಬಹುದಾಗಿದೆ.

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ. ಈಗ ನೀವು ಕೂಡ ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವೇನಾದರೂ ಬಂಗಾರ ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈ ಕೂಡಲೇ ಹೋಗಿ ಬಂಗಾರದವನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment