Today Gold Rate Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

Today Gold Rate Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಇಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಏನಿದೆ ಎಂದು ಈಗ ಈ ಒಂದು ಲೇಖನದ ಮೂಲಕ ತಿಳಿಯೋಣ. ಏಕೆಂದರೆ ಕೆಲವೊಂದು ಬಾರಿ ಬಂಗಾರದ ಬೆಲೆ ಏರಿಕೆ ಆಗುತ್ತದೆ ಮತ್ತು ಕೆಲವೊಂದು ಬಾರಿ ಇಳಿಕೆಗಳನ್ನು ಕಾಣುತ್ತಾ ಇರುತ್ತದೆ. ಆದಕಾರಣ ನೀವು ದಿನನಿತ್ಯವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ಬಂಗಾರವನ್ನು ಖರೀದಿ ಮಾಡುವುದು ಉತ್ತಮ  ಎಂದು ಹೇಳಬಹುದು.

WhatsApp Float Button

Today Gold Rate Karnataka

ಅಷ್ಟೇ ಅಲ್ಲದೆ ಕೆಲವೊಂದಿಷ್ಟು ಜನರು ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛೆ ಪಡುತ್ತಾರೆ. ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಒಂದು ವೇಳೆ ಈಗ ಬಂಗಾರವು ಏರಿಕೆಯನ್ನು ಕಂಡರೆ ಅವರು ಹೂಡಿಕೆ ಮಾಡಿರುವಂತಹ ಹಣವು ಕೂಡ ಏರಿಕೆಯನ್ನು ಕಾಣುತ್ತದೆ. ಆದ್ದರಿಂದ ಇವರು ಹೆಚ್ಚಿನ ಲಾಭವನ್ನು ಗಳಿಕೆ ಮಾಡುವಲ್ಲಿ ಅದು ಸಹಾಯಕಾರಿಯಾಗುತ್ತದೆ. ಆದ ಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವುದಾಗಲಿ ಅಥವಾ ಅದರ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛೆ ಪಡುತ್ತಾ ಇದ್ದರೆ ಈ ಕೂಡಲೇ ನೀವು ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಹೂಡಿಕೆ ಅಥವಾ ಬಂಗಾರವನ್ನು ಖರೀದಿ ಮಾಡಬಹುದು.

ಇದನ್ನು ಓದಿ : Gruhalakshmi Yojnae Stop: ರಾಜ್ಯದ ಈ ಮಹಿಳೆಯರಿಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಬಂದ! ನಿಮ್ಮ ಹೆಸರು ಇದೆಯೇ? ಈಗಲೇ ಚೆಕ್ ಮಾಡಿಕೊಳ್ಳಿ?

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,299
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 72,990
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,29,900

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,920
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 89,200
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,92,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,731
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 97,310
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,73,100

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸುವಂತ ಮಾಹಿತಿ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಇದೆ. ಅಷ್ಟೇ ಅಲ್ಲದೆ ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಒಂದು ಬಾರಿ ಬಂಗಾರದ ಬೆಲೆಗಳನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಇದೇ ರೀತಿಯಾಗಿ ದಿನನಿತ್ಯ ಇಂತಹ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮಕ್ಕೆ ನಿಮ್ಮ ದಿನನಿತ್ಯ ಭೇಟಿ ಮಾಡಿ. ಏಕೆಂದರೆ ಅವುಗಳಲ್ಲಿ ನಾವು ದಿನನಿತ್ಯ ಹೊಸ ಹೊಸ ಮಾಹಿತಿಗಳನ್ನು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment