Udyogini Loan Subsidy Scheme: ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ? ಕರ್ನಾಟಕ ಸರ್ಕಾರದಿಂದ ಈಗ 3 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಕರ್ನಾಟಕ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಗೊಳಿಸುವ ಉದ್ದೇಶದಿಂದಾಗಿ ಈ ಒಂದು ಉದ್ಯೋಗಿನಿ ಯೋಜನೆಯ ಜಾರಿಗೆ ಮಾಡಿದೆ. ಈ ಒಂದು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಈಗ ಮಹಿಳೆಯರು 3,00,000 ದಿಂದ ವರೆಗೆ ಈಗ ಬಡ್ಡಿ ರಹಿತವಾಗಿ ಸಾಲವನ್ನು ಪಡೆದುಕೊಂಡು ಅದರಲ್ಲಿ ಸಬ್ಸಿಡಿ ಕೂಡ ಪಡೆದುಕೊಳ್ಳಬಹುದು.
ಹಾಗೆ ಸ್ನೇಹಿತರೆ ಈಗ ಈ ಒಂದು ಸಾಲವನ್ನು ತೆಗೆದುಕೊಂಡು ಸಣ್ಣ ವ್ಯವಹಾರ ಹೊಲಿಗೆ ಯಂತ್ರ, ಪಶುಪಾಲನೆ ಹಾಗೂ ಕೈಗಾರಿಕಾ ಘಟಕಗಳು ಅಂಗಡಿ ಸ್ಥಾಪನೆ ಮುಂತಾದ ಉದ್ಯಮಗಳನ್ನು ಪ್ರಾರಂಭ ಮಾಡಿಕೊಳ್ಳಲು ಈಗ ನೀವು ಕೂಡ ಈ ಒಂದು ಯೋಜನೆ ಮೂಲಕ ಈಗ ಸಾಲವನ್ನು ಪಡೆದುಕೊಂಡು ಈ ಒಂದು ಸಾಲದ ಹಣವನ್ನು ಪಡೆದುಕೊಂಡು ಈಗ ನೀವು ಕೂಡ ನಿಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಬೇಕೆಂದು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ.
ಉದ್ಯೋಗಿನಿ ಯೋಜನೆಯ ವಿಶೇಷತೆಗಳು ಏನು?
- ಈ ಒಂದು ಯೋಜನೆಯ ಮೂಲಕ ಈಗ ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ಪಡೆದುಕೊಳ್ಳಬಹುದು.
- ಆನಂತರ SC /ST ಮಹಿಳೆಯರಿಗೆ ಈಗ 50% ಸಬ್ಸಿಡಿ ಯನ್ನು ಪಡೆಯಬಹುದು .
- ಈಗ ಸಾಮಾನ್ಯ ವರ್ಗದ ಜನರಿಗೂ ಕೂಡ 30% ವರೆಗೆ ಸಬ್ಸಿಡಿಯನ್ನು ನೀಡಲಾಗುತ್ತದೆ.
- ಆನಂತರ 3 ಮತ್ತು 6 ದಿನಗಳ ಉಚಿತ ವ್ಯವಸ್ಥಾಪನ ತರಬೇತಿಯನ್ನು ಕೂಡ ಈಗ ಪಡೆದುಕೊಳ್ಳಬಹುದು.
- ಆನಂತರ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.
ಯಾರೆಲ್ಲಾ ಅರ್ಹರು
- ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು 18 ರಿಂದ 55 ವರ್ಷದ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ಅಂಗವಿಕಲ/ ವಿಧವೆ ಮಹಿಳೆಯರಿಗೆ ಯಾವುದೇ ರೀತಿಯಾದಂತಹ ಆದಾಯದ ಮಿತಿ ಇರುವುದಿಲ್ಲ.
- ಅದೇ ರೀತಿಯಾಗಿ ನೀವು ಕೂಡ ಈ ಒಂದು ವ್ಯವಹಾರವನ್ನು ಮಾಡಬೇಕೆಂದು ಕೊಂಡಿದ್ದರೆ ಒಂದು ವ್ಯವಹಾರದ ವೆಚ್ಚ 1 ಲಕ್ಷದಿಂದ 3 ಲಕ್ಷದ ಒಳಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಈ ಯೋಜನೆಯ ಪ್ರಯೋಜನಗಳು ಏನು?
- ಈಗ ಸ್ನೇಹಿತರೆ ಮಹಿಳೆಯರು ಸ್ವಯಂ ಉದ್ಯೋಗ ಪಡೆದುಕೊಳ್ಳಲು ಈಗ ಈ ಒಂದು ಯೋಜನೆ ಮೂಲಕ ಹಣಕಾಸು ನೆರವನ್ನು ನೀಡಲಾಗುತ್ತದೆ.
- ಅದೇ ರೀತಿಯಾಗಿ ವ್ಯವಹಾರ ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.
- ಆನಂತರ ಸಾಲವನ್ನು ತೀರಿಸುವಂತಹ ಅವಧಿಯು ಕೂಡ ಹೆಚ್ಚಾಗಿರುತ್ತದೆ ಮತ್ತು ಸುಲಭವಾಗಿ ಕಟ್ಟಬಹುದು.
- ನೀವು ಕೂಡ ಈ ಒಂದು ಉದ್ಯಮವನ್ನು ಪ್ರಾರಂಭ ಮಾಡಿದರೆ ನಿಮಗೆ ಸರಕಾರದ ಬೆಂಬಲದೊಂದಿಗೆ ನೀವು ಸುರಕ್ಷಿತವಾಗಿ ಉದ್ಯಮವನ್ನು ಪ್ರಾರಂಭ ಮಾಡಿಕೊಳ್ಳಬಹುದು..
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಮೊದಲಿಗೆ ನೀವು ನಾವು ಇಲ್ಲಿ ಕೆಳಗೆ ನೀಡಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಉದ್ಯೋಗಿನಿ ಯೋಜನೆ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡ ನಂತರ ಆ ಒಂದು ಅರ್ಜಿಗೆ ಸಂಬಂಧಿಸಿದಂತಹ ಕಚೇರಿಗೆ ಭೇಟಿಯನ್ನು ನೀಡಿ. ಈಗ ನೀವು ಕೂಡ ಈ ಒಂದು ಯೋಜನೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now