Udyogini Yojane Subsidy Loan: ಈ ಯೋಜನೆ ಅಡಿಯಲ್ಲಿ ಈಗ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲ! ಈ ಕೂಡಲೇ ಮಾಹಿತಿಯನ್ನು ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಕರ್ನಾಟಕ ರಾಜ್ಯ ಸರ್ಕಾರ ಈ ಒಂದು ಉದ್ಯೋಗಿನಿ ಯೋಜನೆಯಡಿಯಲ್ಲಿ ಈಗ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಬಯಸುವಂತಹ ಮಹಿಳೆಯರಿಗೆ ಹಾಗೂ ಸ್ವಯಂ ಉದ್ಯೋಗ ಮಾಡಲು ಬಯಸುವಂತಹ ಪ್ರತಿಯೊಬ್ಬರಿಗೂ ಕೂಡ ಈ ಒಂದು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಈಗ ಸುಮಾರು 3 ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಈ ಒಂದು ಯೋಜನೆ ಅಡಿಯಲ್ಲಿ ಈಗ 50% ಸಬ್ಸಿಡಿ ಯೋಜನೆಯನ್ನು ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆಯ ಮಾಹಿತಿಯ
ಈಗ ಸ್ನೇಹಿತರೆ ನಮ್ಮ ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಈಗ ಸ್ವಂತ ಉದ್ಯೋಗವನ್ನು ಸ್ಥಾಪನೆ ಮಾಡುವ ಉದ್ದೇಶದಿಂದ ಹಾಗೂ ಸ್ವಯಂ ಉದ್ಯೋಗ ಮಾಡಲು ಈಗ ಆರ್ಥಿಕವಾಗಿ ಸ್ವತಂತ್ರವನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಒಂದು ಉದ್ಯೋಗಿನಿ ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಈ ಒಂದು ಯೋಜನೆ ಅಡಿಯಲ್ಲಿ ಈಗ ಸಣ್ಣಪುಟ್ಟ ವ್ಯಾಪಾರಗಳನ್ನು ಮಾಡುವಂತವರು ಹಾಗೂ ಸ್ವಂತ ಉದ್ಯೋಗ ಪ್ರಾರಂಭ ಮಾಡುವ ಬ್ಯಾಂಕುಗಳ ಈಗ ಮಹಿಳೆಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾಭಿವೃದ್ಧಿ ನಿಗಮಗಳಿಂದ ಬಡ್ಡಿ ರಹಿತವಾದಂತಹ ಸಾಲವನ್ನು ನೀಡುತ್ತಾ ಇದೆ.
ಈಗ ಸ್ನೇಹಿತರೆ ಗ್ರಾಮೀಣ ಪ್ರದೇಶದಲ್ಲಿರುವ ವಾಸ ಮಾಡುವ ಪ್ರತಿಯೊಬ್ಬ ಮಹಿಳೆಯರು ಹಾಗೂ ಸ್ವಂತ ಉದ್ಯೋಗ ಮಾಡಲು ಬಯಸುವಂತಹ ಮಹಿಳೆಯರಿಗೆ ಈಗ ವಾಣಿಜ್ಯ ಬ್ಯಾಂಕುಗಳು ಹಾಗೂ ಸಹಕಾರಿ ಬ್ಯಾಂಕುಗಳ ಮೂಲಕ ಗರಿಷ್ಠ 3 ಲಕ್ಷದವರೆಗೆ ಸಾಲ ಸೌಲಭ್ಯವು ದೊರೆಯುತ್ತದೆ.
ಈ ಒಂದು ಯೋಜನೆಯ ಪ್ರಯೋಜನ ಏನು?
ಈಗ ಈ ಒಂದು ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಈಗ ಸಾಮಾನ್ಯ ವರ್ಗದ ಮಹಿಳೆಯರು ಸ್ವಂತ ಉದ್ಯೋಗವನ್ನು ಮಾಡುವಂತ ಸಮಯದಲ್ಲಿ ಒಂದು ಲಕ್ಷದಿಂದ ಮೂರು ಲಕ್ಷದವರೆಗೆ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ 50% ಸಬ್ಸಿಡಿ ನೀಡಲಾಗುತ್ತದೆ. ಹಾಗೆಯೇ ಅವರು ಗರಿಷ್ಠ 3 ಲಕ್ಷದವರೆಗೆ ಸಾಲವನ್ನು ಪಡೆದರೆ 1.50 ಲಕ್ಷದವರೆಗೆ ಸಾಲವನ್ನು ಮನ್ನಾ ಮಾಡಲಾಗುತ್ತದೆ.
ಆನಂತರ ಈ ಒಂದು ಯೋಜನೆ ಅಡಿಯಲ್ಲಿ ಸಾಮಾನ್ಯವಾಗಿ ಶೇಕಡ 30ರಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ ಅಂದರೆ ಸುಮಾರು 90,000 ವರೆಗೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ದೊರೆಯುತ್ತದೆ.
ಅರ್ಹತೆಗಳು ಏನು?
- ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅರ್ಹತೆ ಇರುತ್ತದೆ.
- ಹಾಗೆ ಕುಟುಂಬದ ವಾರ್ಷಿಕ ಆದಾಯವು 1.50 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಈ ಒಂದು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು 18 ರಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಮಹಿಳೆಯರು ಈ ಹಿಂದೆ ಯಾವುದೇ ರೀತಿಯಾದಂತಹ ಹಣಕಾಸು ಸಂಸ್ಥೆಯಲ್ಲಿ ಸಬ್ಸಿಡಿ ಸಾಲವನ್ನು ಪಡೆದುಕೊಂಡಿರಬಾರದು.
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಘಟಕದ ವೆಚ್ಚದ ಮಾಹಿತಿ
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಉದ್ಯೋಗಿನಿ ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಮೂರು ಲಕ್ಷದವರೆಗೆ ಬಡ್ಡಿ ರಹಿತ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗಳಿಗೆ ನೀವು ಭೇಟಿಯನ್ನು ನೀಡಿ. ಬಿಸಿನೆಸ್ ಲೋನ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Today Gold Rate Karnataka: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?