Vidyadhana Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ!ಈಗಲೇ ಅರ್ಜಿ ಸಲ್ಲಿಸಿ.

Vidyadhana Scholarship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ? ವಿದ್ಯಾರ್ಥಿಗಳಿಗೆ ಈಗ 75,000 ವಿದ್ಯಾರ್ಥಿ ವೇತನ!ಈಗಲೇ ಅರ್ಜಿ ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ 2025 ನೇ ಸಾಲಿನಲ್ಲಿ ಸರೋಜಿನಿ ದಾಮೋದರಣ್ಣ ಫೌಂಡೇಶನ್ ವತಿಯಿಂದ ಈಗ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ಉತ್ತೀರ್ಣರಾದಂತಹ ಕರ್ನಾಟಕದ ವಿದ್ಯಾರ್ಥಿಗಳಿಗೆ ಈಗ ಈ ಒಂದು ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

Vidyadhana Scholarship

ಅದೇ ರೀತಿಯಾಗಿ ಈಗ ಆರ್ಥಿಕವಾಗಿ ಹಿಂದುಳಿದಂತಹ ಹಿನ್ನೆಲೆಯಿಂದ ಬಂದ ಶೈಕ್ಷಣಿಕವಾಗಿ ಅಷ್ಟೇ ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದಾಗಿ ಒಂದು ಸ್ಕಾಲರ್ಶಿಪ್ ಅನ್ನು ಈಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಅಂಕದ ಆಧಾರದ ಮೇಲೆ ಈಗ ಪದವಿ ಶಿಕ್ಷಣವನ್ನು ಪಡೆದುಕೊಳ್ಳಲು 75000 ದವರೆಗೆ ಆರ್ಥಿಕವಾಗಿ ನೆರವನ್ನು ನೀಡಲು ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.

ವಿದ್ಯಾ ಧನ್ ಸ್ಕಾಲರ್ಶಿಪ್ ನ ಮಾಹಿತಿ

ಈಗ ಈ 1999 ರಲ್ಲಿ ಇನ್ಫೋಸಿಸ್ ನ ಸಹ ಸಂಸ್ಥಾಪಕರಾದಂತಹ ಎಚ್ ಡಿ ಶಿವೂಲಾಲ್ ಅವರು ಈ ಒಂದು ವಿದ್ಯಾಧನ್ ಯೋಜನೆಯನ್ನು ಈಗ ಬಿಡುಗಡೆ ಮಾಡಿದ್ದಾರೆ. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ 50,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವನ್ನು ನೀಡಲಾಗಿದೆ.

ಹಾಗೆ ಈಗ 2014ರಲ್ಲಿ ನಮ್ಮ ಕರ್ನಾಟಕದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಈ ವರ್ಷದಲ್ಲಿ ದೇಶಾದ್ಯಂತ ಒಂದು ಲಕ್ಷದವರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಈಗ ಒಂದು ಸಂಸ್ಥೆಯು ಈಗ ಮುಂದಾಗಿದೆ.

ಅರ್ಹತೆಗಳು ಏನು?

  • ಈಗ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿರಬೇಕಾಗುತ್ತದೆ.
  • ಆನಂತರ ವಿದ್ಯಾರ್ಥಿಯು ಪ್ರತಿಯೊಂದು ವಿಷಯಗಳನ್ನು ಕನಿಷ್ಠ 90 ರಷ್ಟು ಗ್ರೇಡ್ ಅನ್ನು ಹೊಂದಿರಬೇಕಾಗುತ್ತದೆ.
  • ಒಂದು ವೇಳೆ ವಿದ್ಯಾರ್ಥಿಯು ಅಂಗವಿಕಲವನ್ನು ಹೊಂದಿದ್ದರೆ 75 ರಷ್ಟು ಅಂಕಗಳನ್ನು ಪಡೆದಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ದೊರೆಯುವ ವಿದ್ಯಾರ್ಥಿ ವೇತನ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಈಗ ಪಿಯುಸಿ ಅಧ್ಯಯನದ ಅವಧಿಗಳಲ್ಲಿ ವರ್ಷಕ್ಕೆ ಅವರಿಗೆ ಹತ್ತು ಸಾವಿರ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ನಂತರ ಅವರು ಪದವಿಯನ್ನು ಮಾಡುವಂತ ಸಮಯದಲ್ಲಿ ಅನುಗುಣವಾಗಿ ಅವರಿಗೆ ವರ್ಷಕ್ಕೆ 15,000 ದಿಂದ 75,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • 10ನೇ ತರಗತಿಯ ಅಂಕ ಪಟ್ಟಿಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ಅಂಗವಿಕಲ ಪ್ರಮಾಣ ಪತ್ರಗಳು
  • ಇಮೇಲ್ ಐಡಿ
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಅರ್ಜಿಗಳನ್ನು ತೆಗೆದುಕೊಂಡು ಆನಂತರ ಒಂದು ಪತ್ರದಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : ICICI Bank Personal Loan: ICICI  ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಈಗಲೇ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 19/ 05/ 2025
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08/ 07/ 2025
WhatsApp Group Join Now
Telegram Group Join Now

Leave a Comment